Dailyhunt Logo
  • Light mode
    Follow system
    Dark mode
    • Play Story
    • App Story
ಸರಕಾರಿ ನೌಕರರಿಗೆ ಗುಡ್ ನ್ಯೂಸ್.!

ಸರಕಾರಿ ನೌಕರರಿಗೆ ಗುಡ್ ನ್ಯೂಸ್.!

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.17ರಂದು ರಾಜ್ಯ ಬಜೆಟ್ ಮಂಡಿಸಲಿದ್ದು, ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಘೋಷಣೆ ಮಾಡಿ, ಅನುದಾನ ಕಾಯ್ದಿರಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ನೌಕರರ ವಿಚಾರಕ್ಕೆ ಪೂರಕವಾಗಿ ಎಲ್ಲ ವಿಷಯಗಳಲ್ಲಿಯೂ ಸ್ಪಂದನೆ ಮಾಡುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಸರ್ಕಾರಿ ಆದೇಶ ಮಾಡಿ ಶೇ.40ರಷ್ಟು ಫಿಟ್‍ಮೆಂಟ್ ಲಾಭ ಪಡೆಯುವ ಚಿಂತನೆ ನಡೆದಿದ್ದು, ಇದು ಅತ್ಯಂತ ಅವಶ್ಯಕವಾಗಿದೆ, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: BC Suddi