ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಸೆಪ್ಟೆಂಬರ್ 18 ರಂದು ಎಸ್.ಡಿ.ಎ. ಹುದ್ದೆಗಳಿಗೆ ಕನ್ನಡ ಕಡ್ಡಾಯ ಪರೀಕ್ಷೆ ಮತ್ತು ಸೆಪ್ಟಂಬರ್ 19 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.
ಸೆಪ್ಟಂಬರ್ 19 ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.

