Dailyhunt
ರಾಜ್ಯದ  ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

Kannada News Now 4 years ago

ಬೆಂಗಳೂರು : ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 3 ರವರೆಗೂ ಅವಕಾಶ ನೀಡಲಾಗಿದೆ.

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಏಪ್ರಿಲ್ ನಿಂದ ಮತ್ತೊಮ್ಮೆ 3 ಕೆಜಿ ಅಕ್ಕಿ ಕಡಿತ!

ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ದಂಡಶುಲ್ಕದೊಂದಿಗೆ ಪಾವತಿಸಲು ಏಪ್ರಿಲ್ 3 ರವರೆಗೆ ಅವಕಾಶ ನೀಡಲಾಗಿದೆ. ಈ ಸೆಮಿಸ್ಟರ್ ಪರೀಕ್ಷೆಗೆ ಅನ್ವಯವಾಗುವಂತೆ 2 ಸಾವಿರ ರೂ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕವನ್ನು ಏಪ್ರಿಲ್ 3 ರೊಳಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ.

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : `LPG' ದರ 10 ರೂ. ಇಳಿಕೆ

ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸಲು ಮಾರ್ಚ್ 20 ಕೊನೆಯ ದಿನವಾಗಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಕೋರಿಕೆಯಂತೆ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now