• Download Dailyhunt App

Sign UP / Sign In



 

Category

Home > Kannada > Naagaaraadhaneya Haadugalu

Naagaaraadhaneya Haadugalu ( ನಾಗಾರಾಧನೆಯ ಹಾಡುಗಳು )

Author: ಪ್ರೊ. ಎ. ವಿ. ನಾವಡ

Kannada

Free

  • My Rating


  • Review Title


  • Review Comment



To read this book you need to Download the Dailyhunt App on your phone. Available in Android, Windows & Iphone

ಮನುಷ್ಯನ ಮೂಲ ಸಂಸ್ಕೃತಿಯ ಭಂಡಾರವಾದ ಜಾನಪದವು ಬದುಕಿನ ವಿವಿಧ ಮುಖಗಳನ್ನು ಅದರ ಸಹಜ ಸ್ವರೂಪದಲ್ಲಿ ದರ್ಶನ ಮಾಡಿಸುವ ವ್ಯಾಪಕ ಕ್ಷೇತ್ರ. ಆಧುನಿಕ ಸಂದರ್ಭದಲ್ಲಿ ಆವಿಷ್ಕಾರಗೊಂಡಿರುವ ಎಲ್ಲಾ ವೈಜ್ಞಾನಿಕ ಸೃಷ್ಟಿಗಳ, ವಿವಿಧ ದೃಷ್ಟಿಕೋನದ ವಿಚಾರಗಳ ಮೂಲ ಹೊಳಹು ಜಾನಪದದಿಂದಲೇ ಬಂದದ್ದು. ಮನುಷ್ಯನ ಹುಟ್ಟಿನಿಂದ ಮೊದಲುಗೊಂಡು ಸಾವಿನವರೆಗೂ ತಬ್ಬಿ ಹಿಡಿದಿರುವ ಜನಪದ ಸಾಹಿತ್ಯವು ಅತ್ಯಂತ ಶ್ರೀಮಂತವಾದುದು ಮತ್ತು ವ್ಯಾಪಕವಾದುದು. ಕರ್ನಾಟಕವು ಇಂತಹ ಅಮೂಲ್ಯವಾದ ಜಾನಪದ ಸಂಪತ್ತಿನ ಆಗರವಾಗಿದೆ.ಜಾಗತೀಕರಣದ ಪರಿಣಾಮಗಳು ಎಂದಿಗಿಂತಲೂ ತ್ವರಿತವಾಗಿ ಇಂದು ಮೂಲ ಸಂಸ್ಕೃತಿಯ ಮೇಲೆ ಧಾಳಿ ಮಾಡುತ್ತಿದ್ದು, ಗ್ರಾಮೀಣ ಸಾಹಿತ್ಯ, ಸಂಸ್ಕೃತಿ, ಕಲೆಗಳಂತಹ ಸೃಜನಶೀಲತೆಗೆ ಧಕ್ಕೆ ಉಂಟಾಗುತ್ತಿದೆ. ಈ ಸಂದಿಗ್ಧ ಕಾಲಘಟ್ಟದಲ್ಲಿ ಸಮುದಾಯಕ್ಕೆ ಸ್ಥಳೀಯ ಜ್ಞಾನ ಸಂಪತ್ತಿನ ಮಹತ್ವವನ್ನು ಮನವರಿಕೆ ಮಾಡಿಕೊಡಲು ಜಾನಪದ ಅಧ್ಯಯನ ಅಗತ್ಯವಾಗಿದೆ.

  • Release Date:
  • Book Size: 419 KB
  • Language: Kannada
  • Category: Dharma Mattu Aadhyaatmikate

  • 2016-12-17 17:08:07.0

    VIGHNESHWARA BHATTA






Top

If you want to read ebooks please download our app in your favorite mobile