Dailyhunt
ಶುದ್ಧ ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವವರಿಗೆ ಸರ್ಕಾರದಿಂದ ಗುಡ್ ನೂಸ್!

ಶುದ್ಧ ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವವರಿಗೆ ಸರ್ಕಾರದಿಂದ ಗುಡ್ ನೂಸ್!

AIN Kannada 4 years ago

ಬೆಂಗಳೂರು: ಶುದ್ಧ ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವವರಿಗೆ ರಾಜ್ಯ ಸರ್ಕಾರ ಗುಡ್ ನೂಸ್ ನೀಡಿದೆ. ಹೌದು ಈ ಬಾರಿ ನಂವೆಂಬರ್ 1ರಂದು ನೆಡೆಯಲಿರುವ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶುದ್ಧ ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವ ಸ್ಪರ್ಧೆ ಏರ್ಪಡಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಸುನೀಲ್ ಕುಮಾರ್ ಅವರು ಕನ್ನಡ ಬಳಸುವುದು, ಶುದ್ಧ ಕನ್ನಡದಲ್ಲಿ ಮಾತನಾಡುವುದು ಸೇರಿದಂತೆ ಕನ್ನಡಮಯ ವಾತಾವರಣ ಸೃಷ್ಟಿಸುವ ಮೂಲಕ,‌ ಈ ಬಾರಿಯ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 'ಕನ್ನಡಕ್ಕಾಗಿ ನಾವು' ಅಭಿಯಾನವನ್ನು ಬೆಂಬಲಿಸಿ ಎಂದು ತಿಳಿಸಿದರು.

ಇನ್ನೂ ಈ ಸ್ಪರ್ಧೆಯಲ್ಲಿ ಒಂದೂ ಅನ್ಯ ಭಾಷೆಯ ಪದಗಳನ್ನು ಬಳಸದೆ ನಿರರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಮಾತನಾಡಬೆಂಕೆದು ತಿಳಿಸಿದ್ದಾರೆ. ಅಕ್ಟೋಬರ್ 24 ರಂದು ಸ್ಪರ್ಧೆ ನೆಡೆಯಲಿದೆ.

Share

Continue Reading

Dailyhunt
Disclaimer: This content has not been generated, created or edited by Dailyhunt. Publisher: AIN Live News