ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾಗಿರುವ 2021ನೇ ಸಾಲಿನ ಆಸ್ಕರ್ ಪ್ರಶಸ್ತಿ ಸಮಾರಂಭ ನಡೆಯಿತು. ಲಾಸ್ ಏಂಜಲೀಸ್ನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಕೆಲ ನಟಿಯರು ಮಿಂಚಿದ್ದಾರೆ. ಸಾಂಕ್ರಾಮಿಕ ಕೊರೊನಾ ವೈರಸ್ ಹಾವಳಿ ನಡುವೆ 93ನೇ ಆಸ್ಕರ್ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಭಾಗಿಯಾಗಿದ್ದ ನಟಿಯರು ರೆಡ್ ಕಾರ್ಪೆಟ್ ಮೇಲೆ ಕ್ಯಾಟ್ ವಾಕ್ ನಡೆಸಿ ಗಮನ ಸೆಳೆದರು.
Share
Continue Reading

