Dailyhunt Logo
  • Light mode
    Follow system
    Dark mode
    • Play Story
    • App Story
Breaking News: ಫೆ.12ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ: ಫೆಬ್ರವರಿ 16ರಂದು ಬಜೆಟ್

Breaking News: ಫೆ.12ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ: ಫೆಬ್ರವರಿ 16ರಂದು ಬಜೆಟ್

AIN Kannada 2 years ago

ಬೆಂಗಳೂರು: ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್​ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಭಾಷಣ ಮಾಡಲಿದ್ದಾರೆ

Cabinet Meeting: ಕ್ಯಾಬಿನಟ್‌ ಸಭೆಯಲ್ಲಿ 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡಲು ಸಮ್ಮತಿ!

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್‌ನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್‌ ನ್ನು ಫೆಬ್ರವರಿಯಲ್ಲಿ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.


Dailyhunt
Disclaimer: This content has not been generated, created or edited by Dailyhunt. Publisher: AIN Live News