Dailyhunt Logo
  • Light mode
    Follow system
    Dark mode
    • Play Story
    • App Story

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ

ಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ತಟ್ಟಿಹಕ್ಕಲ ತಳಿನಟ್ಟಿ ಹೊಳೆಯಲ್ಲಿ ಭಾನುವಾರ ನಡೆದಿದೆ.

ಎಂದಿನಂತೆ ನದಿ ಸಮುದ್ರ ತೀರಕ್ಕೆ ಕಪ್ಪೆ ಚಿಪ್ಪು ತರಲು ಕುಟುಂಬ ಮಕ್ಕಳು ಸೇರಿದಂತೆ 12 ಮಂದಿ ತೆರಳಿದ್ದಾರೆ.

ದೊಡ್ಡ ಅಲೆಗೆ ಸಿಲುಕಿ 8 ಮಂದಿ ಕೊಚ್ಚಿ ಹೋಗಿದ್ದಾರೆ. ಇಬ್ಬರು ಪಾರಾಗಿದ್ದು, 8 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಇಬ್ಬರ ಹುಡುಕಾಟ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Dailyhunt
Disclaimer: This content has not been generated, created or edited by Dailyhunt. Publisher: Andolana