Dailyhunt Logo
  • Light mode
    Follow system
    Dark mode
    • Play Story
    • App Story

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ - ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ.

ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ.

ಈ ಯೋಜನೆಯಿಂದ ರಾಜ್ಯದ ಜನರಿಗೆ ಅಡುಗೆ ಅನಿಲದ ವೆಚ್ಚದಲ್ಲಿ ದೊಡ್ಡ ಮಟ್ಟದ ಉಳಿತಾಯವಾಗಲಿದೆ.

ವಿಜಯ್‌ ಸರ್ಕಾರದ ಈ ಬಂಪರ್‌ ಆಫರ್‌ ಇದೀಗ ತಮಿಳುನಾಡಿನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana