ಬಿಸಿ ಸುದ್ದಿ

161k Followers

ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್.! ಸರ್ಕಾರ ಗೌರವಧನ ಬಿಡುಗಡೆ

26 Nov 2022.08:22 AM

ಬೆಂಗಳೂರು : 2022-23 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ನೇಮಿಸಲಾಗಿರುವ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಗೌರವಧನ ಬಿಡುಗಡೆ ಮಾಡಿದೆ.

ರಾಜ್ಯದ ತಾಲೂಕು ಪಂಚಾಯ್ತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಭರ್ತಿ ಮಾಡಿರುವ ಅತಿಥಿ ಶಿಕ್ಷಕರ ಸಂಭಾವನೆಗಾಗಿ ರಾಜ್ಯ ಸರ್ಕಾರ 13509.12 ಲಕ್ಷಗಳನ್ನು ಬಿಡುಗಡೆ ಮಾಡಲು ಆದೇಶಿಸಿದೆ.

ರಾಜ್ಯದ ತಾಲೂಕು ಪಂಚಾಯಿತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿಕ 2022-23 ನೇ ಸಾಲಿನ ಅತಿಥಿ ಶಿಕ್ಷಕರಿಗೆ ಅಕ್ಟೋಬರ್ 2022 ರಿಂದ ಮಾರ್ಚ್ 2023 ತಿಂಗಳ ಸಂಭಾವನೆಗಾಗಿ 13509.12 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: BC Suddi

#Hashtags