Dailyhunt
ಬಾವಿಯಲ್ಲಿ ಬಿದ್ದ ಮಗು ಕಾಪಾಡಲು ಹೋಗಿ ಮೂವರ ಸಾವು.!

ಬಾವಿಯಲ್ಲಿ ಬಿದ್ದ ಮಗು ಕಾಪಾಡಲು ಹೋಗಿ ಮೂವರ ಸಾವು.!

ಮಧ್ಯಪ್ರದೇಶ: ಹೌದು ಬಾವಿಯಲ್ಲಿ ಬಿದ್ದಿದ್ದ ಮಗುವಿನ ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿದ್ದಾರೆ. 20 ಜನರನ್ನು ರಕ್ಷಣೆ ಮಾಡಲಾದ ಘಟನೆ ವಿದಿಶಾ ಜಿಲ್ಲಾಯಲ್ಲಿರುವ ಗಂಜ್ ಬಸೋದಾದಲ್ಲಿ ನಡೆದಿದೆ.

ಬಾವಿಯಲ್ಲಿ ಬಿದ್ದಿದ್ದ ಮಗುವಿನ ರಕ್ಷಿಸಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಬಾವಿಯಂಚಿನ ಮಣ್ಣು ಕುಸಿದು 35ಕ್ಕೂ ಹೆಚ್ಚು ಜನರು ಬಾವಿಗೆ ಬಿದ್ದಿದ್ದರು. ಇವರಲ್ಲಿ 11 ಜನ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆಸಲಾಗಿದೆ. NDRF ಸಿಬ್ಬಂದಿ, ಪೊಲೀಸರು ಸ್ಥಳೀಯರೊಂದಿಗೆ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Post navigation

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ ಪುದುಚೇರಿಯಲ್ಲಿ 20 ಮಕ್ಕಳಿಗೆ ಕೊರೊನಾ ಸೋಂಕು ದೃಢ: ಆಸ್ಪತ್ರೆಗೆ ದಾಖಲು
ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ
Dailyhunt
Disclaimer: This content has not been generated, created or edited by Dailyhunt. Publisher: BC Suddi