Dailyhunt
ಕಾಂಗ್ರೆಸ್‌ ಹಿರಿಯ ನಾಯಕ ಕಮಲ್‌ನಾಥ್ ಅವರಿಗೆ ಎಐಸಿಸಿ ಅಧ್ಯಕ್ಷ ಪಟ್ಟ..?

ಕಾಂಗ್ರೆಸ್‌ ಹಿರಿಯ ನಾಯಕ ಕಮಲ್‌ನಾಥ್ ಅವರಿಗೆ ಎಐಸಿಸಿ ಅಧ್ಯಕ್ಷ ಪಟ್ಟ..?

ನವದೆಹಲಿ: ಗಾಂಧಿ ಕುಟುಂಬದ ನಂಬಿಕಸ್ತ, ಕಾಂಗ್ರೆಸ್‌ ಹಿರಿಯ ನಾಯಕ ಕಮಲ್‌ನಾಥ್ ಅವರಿಗೆ ಎಐಸಿಸಿ ಅಧ್ಯಕ್ಷ ಪಟ್ಟ ಒಲಿಯುವುದೇ ಎಂಬ ಮಾತು ಭಾರೀ ಚರ್ಚೆಗೆ ಕಾರಣವಾಗಿದೆ.ಹೌದು, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ದೊಡ್ಡ ಮಟ್ಟದ ರಚನಾತ್ಮಕ ಬದಲಾವಣೆಗಳಿಗೆ ಯೋಜನೆ ರೂಪಿಸಿದ್ದು.

ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ಪೂರಕವೆಂಬಂತೆ ಕಮಲ್‌ನಾಥ್‌ ಅವರು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.

Post navigation

ರಾಜಸ್ಥಾನ: ಬೀದಿಗಳಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಈಗ ಜಿಲ್ಲಾಧಿಕಾರಿ ಜಮ್ಮುವಿನ ಸಾಂಬಾ ಮತ್ತು ಹೀರಾನಗರ ಪ್ರದೇಶದ ಬಳಿ ಕನಿಷ್ಠ ಎರಡು ಡ್ರೋನ್ ಗಳು ಪತ್ತೆ
Dailyhunt
Disclaimer: This content has not been generated, created or edited by Dailyhunt. Publisher: BC Suddi