Dailyhunt Logo
  • Light mode
    Follow system
    Dark mode
    • Play Story
    • App Story
ಮದರಸಾಗಳಲ್ಲಿ 'ವಂದೇ ಮಾತರಂ' ಹಾಡುವುದು ಕಡ್ಡಾಯ.!

ಮದರಸಾಗಳಲ್ಲಿ 'ವಂದೇ ಮಾತರಂ' ಹಾಡುವುದು ಕಡ್ಡಾಯ.!

ಶ್ಚಿಮ ಬಂಗಾಳ : ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ & ಮಾನ್ಯತೆ ಪಡೆದ ಮದರಸಾಗಳಲ್ಲಿ ತರಗತಿಗಳು ಪ್ರಾರಂಭವಾಗುವ ಮೊದಲು ಬೆಳಗಿನ ಸಮಯದಲ್ಲಿ 'ವಂದೇ ಮಾತರಂ' ಹಾಡುವುದನ್ನು ಈಗ ಕಡ್ಡಾಯಗೊಳಿಸಲಾಗಿದೆ.

ರಾಜ್ಯ ಮದರಸಾ ಶಿಕ್ಷಣ ನಿರ್ದೇಶನಾಲಯವು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: BC Suddi