Dailyhunt Logo
  • Light mode
    Follow system
    Dark mode
    • Play Story
    • App Story
ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಯಾರಿಗೆ ಸಿಗಬಹುದು.?

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಯಾರಿಗೆ ಸಿಗಬಹುದು.?

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಯಾರಿಗೆ ಸಿಗಬಹುದು.?

ಚಿತ್ರದುರ್ಗ: ಬಹುತೇಕ ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಸಚಿವರುಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ.

ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು CM DK ಶಿವಕುಮಾ‌ರ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಶನಿವಾರ ನಡೆದ ದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ ಎಂದು ಹೇಳಿದ್ದಾರೆ

Dailyhunt
Disclaimer: This content has not been generated, created or edited by Dailyhunt. Publisher: BC Suddi