ಬೆಂಗಳೂರು: ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೊಂದು ಸರಕಾರಿ ಗೋ ಶಾಲೆ ಹಾಗೂ ಬಹು ಚರ್ಚಿತ ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ಜಾರಿಯ ಪ್ರಮುಖ ಹೆಜ್ಜೆಯಾಗಿರುವ ಸರಕಾರಿ ಗೋಶಾಲೆಗಳ ಸ್ಥಾಪನೆಗೆ ಈ ಸಂಬಂಧ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಮೊದಲ ಹಂತದಲ್ಲಿ 15 ಕೋಟಿ ರೂ. ಅನುದಾನ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಅಗತ್ಯ ಬಿದ್ದರೆ ಹೆಚ್ಚಿನ ಅನುದಾನ ನೀಡುವುದಕ್ಕೂ ಸಹಮತ ವ್ಯಕ್ತಪಡಿಸಿದೆ.
Post navigation
ಇನ್ನೂ ಮೂರುದಿನ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಸಹಕಾರ ಸಂಘಕ್ಕೆ ಚುನಾವಣೆಗೆ ಸಚಿವ ಸಂಪುಟದಿಂದ ಗ್ರೀನ್ ಸಿಗ್ನಲ್
