Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದ ಪ್ರಹ್ಲಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ..!

ರಾಜ್ಯದ ಪ್ರಹ್ಲಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ..!

ದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.

ಇದರ ಬೆನ್ನಲ್ಲೇ, ಇದೀಗ PM ಮೋದಿ ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ಸಚಿವ ಪ್ರಹ್ಲಾದ್ ಜೋಶಿಗೆ ವಹಿಸಿದ್ದಾರೆ.

ಕೇಂದ್ರ ಆಹಾರ ಮತ್ತು ನಾಗರೀಕ ಸಚಿವ ಆಗಿರುವ ಪ್ರಹ್ಲಾದ್ ಜೋಶಿ, ತಮ್ಮ ಖಾತೆ ಜೊತೆಗೆ ಇದೀಗ ಹೆಚ್ಚುವರಿಯಾಗಿ ನೀಡಲಾಗಿರುವ ಮಹತ್ವದ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನು ನಿಭಾಯಿಸಬೇಕಿದೆ.

Dailyhunt
Disclaimer: This content has not been generated, created or edited by Dailyhunt. Publisher: BC Suddi