ಟೀಂ ಇಂಡಿಯಾಗೆ ಭರ್ಜರಿ ಗೆಲವು..!
ದೆಹಲಿ: ಟೀಂ ಇಂಡಿಯಾಗೆ ಭರ್ಜರಿ ಗೆಲವು.. ಸರಣಿ ವಶ ಜಿಂಬಾಬೈ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲವು ಸಾಧಿಸಿದೆ.
ಇದರೊಂದಿಗೆ ಒಂದು ಪಂದ್ಯ ಬಾಕಿ ಇರುವಂತೆ 3 ಪಂದ್ಯಗಳ ಟಿ20 ಸರಣಿಯನ್ನು 2-0 ನಂತೆ ವಶಪಡಿಸಿಕೊಂಡಿದೆ.
ಟೀಂ ಇಂಡಿಯಾ ನೀಡಿದ್ದ 220 ರನ್‌ಗಳ ಗುರಿ ಹಿಂಬಾಲಿಸಿದ ಜಿಂಬಾಬೈ, 17.5 ಓವರ್‌ನಲ್ಲಿ 129 ರನ್‌ಗಳಿಗೆ ಆಲೌಟ್ ಆಗಿದ್ದು, 90 ರನ್‌ಗಳಿಂದ ಸೋಲು ಕಂಡಿದೆ.
ಭಾರತ ಪರ, ಅಭಿಷೇಕ್ 3, ಯಶ್ ಠಾಕೂರ್ 2, ಪ್ರಿನ್ಸ್ ಯಾದವ್ 2, ರವಿ ಬಿಪ್ಲೋಯ್, ತಿಲಕ್ ಮತ್ತು ಶಿವಂ ದುಬೆ ತಲಾ ಒಂದೊಂದು ವಿಕೆಟ್ ಪಡೆದರು

