ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅಸಮದಾನಗೊಂಡ ಶಾಕರುಗಳು ನಿಗಮ ಮಂಡಲಿಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ಅದರಲ್ಲಿ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು ರಾಜೀನಾಮೆ ಸಲ್ಲಿಸಿದ್ದರೆ.