Dailyhunt Logo
  • Light mode
    Follow system
    Dark mode
    • Play Story
    • App Story
28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದ Jio ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದ Jio ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

Digit 1 week ago

ರಿಲಾಯನ್ಸ್‌ Jio ಟೆಲಿಕಾಂ ಆಕರ್ಷಕ ರೀಚಾರ್ಜ್‌ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಹಲವು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಟೆಲಿಕಾಂ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್‌ ಸಹ ಒಳಗೊಂಡಿದೆ.

ಜಿಯೋ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ಬಜೆಟ್‌ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಅಗ್ಗದ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ರೀಚಾರ್ಜ್‌ ಯೋಜನೆಗಳು ಅತ್ಯುತ್ತಮ ಎನಿಸಿವೆ. ಆ ಪೈಕಿ ಜಿಯೋ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಯೋಜನೆಗಳು ಬೇಡಿಕೆಯಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಇರುವ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Also Read : ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S25 5G ಬೆಲೆಯಲ್ಲಿ ಈಗ ಭಾರೀ ಡಿಸ್ಕೌಂಟ್‌!

Jio ಸಂಸ್ಥೆಯ 459 ರೂ.ಗಳ ಯೋಜನೆ

ಜಿಯೋ ಟೆಲಿಕಾಂನ 459 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

ಜಿಯೋ ಟೆಲಿಕಾಂನ 200 ರೂ.ಗಳ ಪ್ಲಾನ್‌

ಜಿಯೋ ಕಂಪನಿಯ 200 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

ಜಿಯೋ ಟೆಲಿಕಾಂನ 399 ರೂ.ಗಳ ಪ್ಲಾನ್‌

ಜಿಯೋ ಕಂಪನಿಯ 399 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

ಜಿಯೋ ಸಂಸ್ಥೆಯ 500 ರೂ.ಗಳ ಪ್ಲಾನ್‌

ಜಿಯೋ ಕಂಪನಿಯ 500 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

Read more news like this on www.digit.in

Dailyhunt
Disclaimer: This content has not been generated, created or edited by Dailyhunt. Publisher: Digit kannada