Dailyhunt
Jio ಸಂಸ್ಥೆಯ ಈ ಪ್ಲಾನಿನಲ್ಲಿ 168GB ಡೇಟಾ ಜೊತೆಗೆ ಜನಪ್ರಿಯ OTT ಚಂದಾದಾರಿಕೆ ಲಭ್ಯ!

Jio ಸಂಸ್ಥೆಯ ಈ ಪ್ಲಾನಿನಲ್ಲಿ 168GB ಡೇಟಾ ಜೊತೆಗೆ ಜನಪ್ರಿಯ OTT ಚಂದಾದಾರಿಕೆ ಲಭ್ಯ!

Digit 1 week ago

ರಿಲಯನ್ಸ್‌ ಜಿಯೋ (Jio) ಟೆಲಿಕಾಂನ 1049 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಬಜೆಟ್‌ ದರದಲ್ಲಿ ಆಕರ್ಷಕ ಪ್ಲಾನ್‌ ಆಗಿ ಕಾಣಿಸಿಕೊಂಡಿದೆ. ಈ ಯೋಜನೆಯು ವಾಯ್ಸ್‌ ಕರೆ, ದೈನಂದಿನ ಡೇಟಾ, ಎಸ್‌ಎಮ್‌ಎಸ್‌ ಒಳಗೊಂಡಂತೆ ಇದರೊಂದಿಗೆ ಓಟಿಟಿ ಚಂದಾದಾರಿಕೆಯ ಪ್ರಯೋಜನ ಸಹ ಪಡೆದುಕೊಂಡಿದೆ.

ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಬಯಸುವ ಗ್ರಾಹಕರಿಗೆ ಈ ಯೋಜನೆಯ ಸೂಕ್ತವಾಗಿ ಕಾಣಿಸುತ್ತದೆ. ಅಂದಹಾಗೆ ಈ ಪ್ರೀಪೇಯ್ಡ್‌ ಯೋಜನೆಯು 168GB ಡೇಟಾ ಪ್ರಯೋಜನದ ಜೊತೆಗೆ 84 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 1049 ರೂ.ಗಳ ರೀಚಾರ್ಜ್‌ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Also Read : ಬಜೆಟ್‌ ಬೆಲೆಯ Samsung Galaxy M17 5G ಫೋನಿಗೆ ಈಗ ಬಿಗ್ ಡಿಸ್ಕೌಂಟ್‌!

Jio ಸಂಸ್ಥೆಯ 1049 ರೂ.ಗಳ ಪ್ಲಾನ್‌ ಮಾಹಿತಿ

ಜಿಯೋ ಟೆಲಿಕಾಂನ 1049 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 168GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ. ಹಾಗೆಯೇ Sony LIV, ZEE5, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

ಇತರೆ ಆಕರ್ಷಕ ಯೋಜನೆಗಳ ಮಾಹಿತಿ

ಜಿಯೋ ಟೆಲಿಕಾಂನ 1028 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 168GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಬಳಕೆದಾರರಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ. ಹಾಗೆಯೇ ಸ್ವಿಗ್ಗಿ,

JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

ಜಿಯೋ ಟೆಲಿಕಾಂನ 1029 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 168GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ. ಹಾಗೆಯೇ ಪ್ರೈಮ್‌ ವಿಡಿಯೋ, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

Read more news like this on www.digit.in

Dailyhunt
Disclaimer: This content has not been generated, created or edited by Dailyhunt. Publisher: Digit kannada