Dailyhunt Logo
  • Light mode
    Follow system
    Dark mode
    • Play Story
    • App Story
Unlimited ಡೇಟಾ ಸೌಲಭ್ಯ ಒಳಗೊಂಡ Vi ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್‌ ನೋಡಿ

Unlimited ಡೇಟಾ ಸೌಲಭ್ಯ ಒಳಗೊಂಡ Vi ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್‌ ನೋಡಿ

Digit 2 weeks ago

Vi ಟೆಲಿಕಾಂ ಈಗಾಗಲೇ ದೇಶೀಯ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಭಿನ್ನ ದರದಲ್ಲಿ ಈಗಾಗಲೇ ಹಲವು ಪ್ಲಾನ್‌ಗಳಲ್ಲಿ ಗ್ರಾಹಕರಿಗೆ ನೀಡಿರುವ ವಿ ಸಂಸ್ಥೆಯು ಪ್ರತಿದಿನ ಡೇಟಾ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಪಟ್ಟಿ ಸಹ ಒಳಗೊಂಡಿದೆ.

ಹಾಗೆಯೇ ವಿ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ ಒಳಗೊಂಡ ಯೋಜನೆಗಳು ಸೇರಿವೆ. ಅದಾಗ್ಯೂ, ಬಜೆಟ್‌ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಅನಿಯಮಿತ ಡೇಟಾ ಪ್ರಯೋಜನ ಹೊಂದಿರುವ ರೀಚಾರ್ಜ್‌ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೆ ವಿ ಟೆಲಿಕಾಂನ Unlimited ಡೇಟಾ ಸೌಲಭ್ಯದ ಅತ್ಯುತ್ತಮ ಪ್ಲಾನ್‌ಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Also Read : Lava Bold N2 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ದಿನಾಂಕ ಫಿಕ್ಸ್‌! ಫೀಚರ್ಸ್‌ ನೋಡಿ

Vi 379 ರೂ.ಗಳ ಯೋಜನೆಯ ಮಾಹಿತಿ

ವಿ ಟೆಲಿಕಾಂ 379 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ Unlimited ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

ವಿ ಟೆಲಿಕಾಂ 365 ರೂ.ಗಳ ಯೋಜನೆಯ ಮಾಹಿತಿ

ವಿ ಟೆಲಿಕಾಂ 365 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ Unlimited ಡೇಟಾ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ದೊರೆಯುತ್ತದೆ.

ವಿ ಟೆಲಿಕಾಂ 670 ರೂ.ಗಳ ಯೋಜನೆಯ ಮಾಹಿತಿ

ವಿ ಟೆಲಿಕಾಂ 670 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ Unlimited ಡೇಟಾ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ದೊರೆಯುತ್ತದೆ.

ವಿ ಟೆಲಿಕಾಂ 1005 ರೂ.ಗಳ ಯೋಜನೆಯ ಮಾಹಿತಿ

ವಿ ಟೆಲಿಕಾಂ 1005 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್‌ ಪ್ಲಾನಿನಲ್ಲಿ Unlimited ಡೇಟಾ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ದೊರೆಯುತ್ತದೆ.

Read more news like this on www.digit.in

Dailyhunt
Disclaimer: This content has not been generated, created or edited by Dailyhunt. Publisher: Digit kannada