ಈ ಸಂಜೆ
ಈ ಸಂಜೆ

ಬೆಸ್ಕಾಂನಿಂದ ಜನಸ್ನೇಹಿ ವಿದ್ಯುತ್ ಸೇವೆ ಆರಂಭ

ಬೆಸ್ಕಾಂನಿಂದ ಜನಸ್ನೇಹಿ ವಿದ್ಯುತ್ ಸೇವೆ ಆರಂಭ
  • 92d
  • 7 shares

ಬೆಂಗಳೂರು, ಅ.28- ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸಂಪರ್ಕ ಮತ್ತು ಸಮಸ್ಯೆಗಳ ಕ್ಷಿಪ್ರ ಪರಿಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಸ್ಕಾಂ ಹೊಸ ಯೋಜನೆ ಹಾಕಿಕೊಂಡಿದೆ.

ಮತ್ತಷ್ಟು ಓದು
Kannada News Now
Kannada News Now

BIGG BREAKING : ಬಾಗ್ದಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ

BIGG BREAKING : ಬಾಗ್ದಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ
  • 6hr
  • 51 shares

ಬಾಗ್ದಾದ್ (ಇರಾಕ್): ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(Baghdad International Airport) ಮೇಲೆ ಶುಕ್ರವಾರ ರಾಕೆಟ್‌ಗಳ ದಾಳಿ ನಡೆಸಲಾಗಿದೆ ಎಂದು ಇರಾಕಿನ ಭದ್ರತಾ ಮೂಲವು ತಿಳಿಸಿದೆ. ಇನ್ನು ರನ್‌ವೇ ಬಳಿ ಕನಿಷ್ಠ ಆರು ರಾಕೆಟ್‌ಗಳನ್ನ ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದು
Kannada News Now
Kannada News Now

BIGG BREAKING : ನೂತನ ಕೇಂದ್ರ ಮುಖ್ಯ ಆರ್ಥಿಕ ಸಲಹೆಗಾರರಾಗಿ ʼಡಾ. ವಿ ಅನಂತ ನಾಗೇಶ್ವರನ್ʼ ನೇಮಕ

BIGG BREAKING : ನೂತನ ಕೇಂದ್ರ ಮುಖ್ಯ ಆರ್ಥಿಕ ಸಲಹೆಗಾರರಾಗಿ ʼಡಾ. ವಿ ಅನಂತ ನಾಗೇಶ್ವರನ್ʼ ನೇಮಕ
  • 3hr
  • 257 shares

ನವದೆಹಲಿ : ಕೇಂದ್ರ ಸರ್ಕಾರ ಡಾ. ವಿ. ಅನಂತ ನಾಗೇಶ್ವರನ್( V Anantha Nageswaran) ಅವರನ್ನ ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ(chief economic advisor) ನೇಮಿಸಿದೆ.

ಈ ಕುರಿತು ಹಣಕಾಸು ಸಚಿವಾಲಯ ಅಧಿಕೃತ ಹೇಳಿಕೆ ಬಿಡುಗಡೆ ಮAಡಿದ್ದು, 'ವಿ ಅನಂತ ನಾಗೇಶ್ವರನ್ ಅವರನ್ನು ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸುತ್ತದೆ' ಎಂದು ತಿಳಿಸಿದೆ.

ಮತ್ತಷ್ಟು ಓದು

No Internet connection

Link Copied