ಈ ಸಂಜೆ
ಈ ಸಂಜೆ

ಹಾಸನಾಂಬೆ ದರ್ಶನ ಆರಂಭ, ನ.6ರವರೆಗೆ ಭಕ್ತರಿಗೆ ಷರತ್ತುಬದ್ದ ದರ್ಶನ ಭಾಗ್ಯ

ಹಾಸನಾಂಬೆ ದರ್ಶನ ಆರಂಭ, ನ.6ರವರೆಗೆ ಭಕ್ತರಿಗೆ ಷರತ್ತುಬದ್ದ ದರ್ಶನ ಭಾಗ್ಯ
  • 82d
  • 0 views
  • 15 shares

ಹಾಸನ,ಅ.28- ಸುಪ್ರಸಿದ್ಧ ಹಾಸನಾಂಬ ದೇವಿ ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದು, ವಿದ್ಯುಕ್ತವಾಗಿ ಧಾರ್ಮಿಕ ವಿ ವಿಧಾನಗಳೊಂದಿಗೆ ಆದಿಚುಂಚನಗಿರಿ ಮಠದ ಮಠಾೀಶರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು.

ಮತ್ತಷ್ಟು ಓದು
TV9 ಕನ್ನಡ
TV9 ಕನ್ನಡ

ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೂದಲಳತೆ ಅಂತರದಲ್ಲಿ ತಪ್ಪಿದ ಭಾರಿ‌ ಅನಾಹುತ

ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೂದಲಳತೆ ಅಂತರದಲ್ಲಿ ತಪ್ಪಿದ ಭಾರಿ‌ ಅನಾಹುತ
  • 4hr
  • 0 views
  • 567 shares

ಒಂದೇ ಸಮಯದಲ್ಲಿ ಟೇಕ್ ಆಫ್​ ಗೆ ಬಂದ ಎರಡೂ ವಿಮಾನಗಳು ಇಂಡಿಗೋ ವಿಮಾನ ಸಂಸ್ಥೆಯದ್ದಾಗಿವೆ. ಕೊಲ್ಕತ್ತಾ ಮತ್ತು ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಗಳು ಇವಾಗಿದ್ದವು. ಎರಡೂ ವಿಮಾನಗಳಲ್ಲಿ ನೂರಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಕೂದಲಳತೆಯ ಅಂತರದಲ್ಲಿ ಭಾರಿ‌ ಅನಾಹುತ ತಪ್ಪಿದೆ.

ಮತ್ತಷ್ಟು ಓದು
Kannada News Now
Kannada News Now

Pm Kisan Update: ಪಿಎಂ ಕಿಸಾನ್ ಯೋಜನೆಯಲ್ಲಿ ಹಣ ಬರಬೇಕಿದ್ದರೆ ಈ ದಾಖಲೆ ಕಡ್ಡಾಯ

Pm Kisan Update: ಪಿಎಂ ಕಿಸಾನ್ ಯೋಜನೆಯಲ್ಲಿ ಹಣ ಬರಬೇಕಿದ್ದರೆ ಈ ದಾಖಲೆ ಕಡ್ಡಾಯ
  • 2hr
  • 0 views
  • 200 shares

Pm Kisan Update: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (pm-kisan) ಯೋಜನೆಯಡಿ ಮೋಸದ ಚಟುವಟಿಕೆಗಳನ್ನು ತಡೆಯುವ ಪ್ರಯತ್ನದಲ್ಲಿ, ಸರ್ಕಾರವು ದಾಖಲೆ ನಿಯಮಗಳಿಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆಗಳನ್ನು ಮಾಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಮತ್ತಷ್ಟು ಓದು

No Internet connection

Link Copied