ಈ ಸಂಜೆ
ಈ ಸಂಜೆ

ಅಮೃತ ಕ್ರೀಡಾ ದತ್ತು ಯೋಜನೆಗೆ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿದ ಸರ್ಕಾರ

ಅಮೃತ ಕ್ರೀಡಾ ದತ್ತು ಯೋಜನೆಗೆ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿದ ಸರ್ಕಾರ
  • 46d
  • 0 views
  • 2 shares

ಬೆಂಗಳೂರು,ಅ.23- ಮುಖ್ಯಮಂತ್ರಿಗಳು ಈ ಹಿಂದೆ ಘೋಷಿಸಿದಂತೆ ಅಮೃತ ಕ್ರೀಡಾ ದತ್ತು ಯೋಜನೆಗೆ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಿ ಹೆಚ್ಚಿನ ಪದಕ ಗೆಲ್ಲಲು ಅನುವಾಗುವ ನಿಟ್ಟಿನಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವ್ಯಾಪ್ತಿಯಲ್ಲಿ ಅಮೃತ ಕ್ರೀಡಾದತ್ತು ಯೋಜನೆಯನ್ನು ಸ್ವಾತಂತ್ರೋತ್ಸವದ ಭಾಷಣದಲ್ಲಿ ಸಿಎಂ ಘೋಷಣೆ ಮಾಡಿದ್ದರು.

ಮತ್ತಷ್ಟು ಓದು
Kannada News Now
Kannada News Now

BIGG BREAKING NEWS : ಸೇನಾ ಹೆಲಿಕಾಪ್ಟರ್ ಪತನ : ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಮೂವರ ಸ್ಥಿತಿ ಗಂಭೀರ

BIGG BREAKING NEWS : ಸೇನಾ ಹೆಲಿಕಾಪ್ಟರ್ ಪತನ : ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಮೂವರ ಸ್ಥಿತಿ ಗಂಭೀರ
  • 10hr
  • 0 views
  • 1.3k shares

ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇನ್ನು ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವ್ರಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮತ್ತಷ್ಟು ಓದು
Kannada News Now
Kannada News Now

BIGG NEWS : ಯಾರಾಗಲಿದ್ದಾರೆ 'ಭಾರತೀಯ ಸೇನೆ'ಯ ಮುಂದಿನ ಮುಖ್ಯಸ್ಥರು.? ಇಂದಿನ ತುರ್ತು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.?

BIGG NEWS : ಯಾರಾಗಲಿದ್ದಾರೆ 'ಭಾರತೀಯ ಸೇನೆ'ಯ ಮುಂದಿನ ಮುಖ್ಯಸ್ಥರು.? ಇಂದಿನ ತುರ್ತು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.?
  • 5hr
  • 0 views
  • 28 shares

ನವದೆಹಲಿ : ತಮಿಳುನಾಡಿನ ಕೊನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡ ಭಾರತೀಯ ಸೇನಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ.

ಘಟನೆ ಹಿನ್ನೆಲೆ ಭದ್ರತಾ ಪಡೆಗಳಿಗೆ ಸಂಬಂಧಿಸಿದ ಕೇಂದ್ರ ಸಂಪುಟ ಸಮಿತಿಯು ನವದೆಹಲಿಯಲ್ಲಿ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದು

No Internet connection