ಈ ಸಂಜೆ
ಈ ಸಂಜೆ

ಬೆಸ್ಕಾಂನಿಂದ ಜನಸ್ನೇಹಿ ವಿದ್ಯುತ್ ಸೇವೆ ಆರಂಭ

ಬೆಸ್ಕಾಂನಿಂದ ಜನಸ್ನೇಹಿ ವಿದ್ಯುತ್ ಸೇವೆ ಆರಂಭ
  • 41d
  • 0 views
  • 7 shares

ಬೆಂಗಳೂರು, ಅ.28- ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸಂಪರ್ಕ ಮತ್ತು ಸಮಸ್ಯೆಗಳ ಕ್ಷಿಪ್ರ ಪರಿಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಸ್ಕಾಂ ಹೊಸ ಯೋಜನೆ ಹಾಕಿಕೊಂಡಿದೆ.

ಮತ್ತಷ್ಟು ಓದು
Kannada News Now
Kannada News Now

BIGG BREAKING NEWS : ಸೇನಾ ಹೆಲಿಕಾಪ್ಟರ್ ಪತನ : ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಮೂವರ ಸ್ಥಿತಿ ಗಂಭೀರ

BIGG BREAKING NEWS : ಸೇನಾ ಹೆಲಿಕಾಪ್ಟರ್ ಪತನ : ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಮೂವರ ಸ್ಥಿತಿ ಗಂಭೀರ
  • 8hr
  • 0 views
  • 1.3k shares

ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇನ್ನು ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವ್ರಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮತ್ತಷ್ಟು ಓದು
Zee News ಕನ್ನಡ

ರೈತರಗೆ ಸಿಹಿ ಸುದ್ದಿ : ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಿಗಲಿದೆ ಶೇ.50 ರಷ್ಟು ಸಬ್ಸಿಡಿ!

ರೈತರಗೆ ಸಿಹಿ ಸುದ್ದಿ : ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಿಗಲಿದೆ ಶೇ.50 ರಷ್ಟು ಸಬ್ಸಿಡಿ!
  • 8hr
  • 0 views
  • 540 shares

ನವದೆಹಲಿ : ಕೇಂದ್ರದ ಮೋದಿ ಸರ್ಕಾರ ರೈತರ ಆದಾಯವನ್ನು ಹೆಚ್ಚಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ರೈತರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ನಿರಂತರವಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಗೊಬ್ಬರದ ಹೊರತಾಗಿ ಹಲವು ಬಗೆಯ ಯಂತ್ರಗಳೂ ರೈತರಿಗೆ ಬೇಸಾಯಕ್ಕೆ ಬೇಕಾಗುತ್ತವೆ.

ಮತ್ತಷ್ಟು ಓದು

No Internet connection