Dailyhunt Logo
  • Light mode
    Follow system
    Dark mode
    • Play Story
    • App Story
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-07-2026)

ಈ ಸಂಜೆ 1 week ago

Today's Horoscope

ನಿತ್ಯ ನೀತಿ : ಬಾಯಿ ಮುಚ್ಚಿದ ಮೀನು ಎಂದಿಗೂ ಗಾಳಕ್ಕೆ ಸಿಲುಕುವುದಿಲ್ಲ. ಈ ಮಾತು ಮೀನಿಗೊಂದೇ ಅಲ್ಲ, ಮನುಷ್ಯರಿಗೂ ಅನ್ವಯ. ಏಕೆಂದರೆ, ಬಹುತೇಕ ಸಂದರ್ಭಗಳಲ್ಲಿ ಎಲ್ಲರೂ ಬಾಯಿ ತೆರೆದೆ ಕಷ್ಟಕ್ಕೆ ಸಿಲುಕುತ್ತಾರೆ.!

ಪಂಚಾಂಗ : ಶನಿವಾರ, 04-07-2026

ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ನಿಜ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ಧನಿಷ್ಕಾ / ಯೋಗ: ಪ್ರೀತಿ / ಕರಣ: ಕೌಲವ
ಸೂರ್ಯೋದಯ - ಬೆ.5.58
ಸೂರ್ಯಾಸ್ತ - 06.51
ರಾಹುಕಾಲ - 9.00-10.30
ಯಮಗಂಡ ಕಾಲ - 1.00- 3.00
ಗುಳಿಕ ಕಾಲ - 6.00-7.30

ರಾಶಿಭವಿಷ್ಯ :
ಮೇಷ: ರಿಯಲ್‌ ಎಸ್ಟೇಟ್‌ಗೆ ಸಂಬಂ ಸಿದ ಯಾವುದೇ ಗೊಂದಲಗಳು ಸೃಷ್ಟಿಯಾಗಬಹುದು.
ವೃಷಭ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ತಮ್ಮ ಹಣ ಕಳೆದುಕೊಳ್ಳಬಹುದು.
ಮಿಥುನ: ವೃತ್ತಿಜೀವನದಲ್ಲಿ ಯಶಸ್ಸು ಸಾ ಸುವುದ ರಿಂದ ನಿಮ್ಮ ಪ್ರತಿಷ್ಠೆ ಮತ್ತು ಗೌರವವನ್ನು ಹೆಚ್ಚಿಸುತ್ತದೆ.

ಕಟಕ: ದೈಹಿಕ ಒತ್ತಡ ಕಡಿಮೆಯಾಗುವುದರಿಂದ ಮಾನಸಿಕ ಶಕ್ತಿ ಹೆಚ್ಚಾಗಲಿದೆ.
ಸಿಂಹ: ನಿಮ್ಮ ಮಾತುಗಳು ನಿಮ್ಮ ಆಪ್ತರಿಗೆ ಅರ್ಥ ವಾಗುವುದಿಲ್ಲವಾದ್ದರಿಂದ ತೊಂದರೆಗೆ ಸಿಲುಕುವಿರಿ
ಕನ್ಯಾ: ವ್ಯವಹಾರದ ವಿಷಯದಲ್ಲಿ ಸ್ನೇಹಿತರ ಸಹಕಾರ ಸಿಗಲಿದೆ.

ತುಲಾ: ಹಳೆಯ ಸ್ನೇಹಿತರ ಭೇಟಿಯಿಂದ ಗೊಂದಲಗಳಿಗೆ ಪರಿಹಾರ ದೊರೆಯಲಿವೆ.
ವೃಶ್ಚಿಕ: ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದ ಸಂತೋಷ ಸಿಗಲಿದೆ.
ಧನುಸ್ಸು: ಖರ್ಚು ಕಡಿತ ಮಾಡುವುದು ಮುಖ್ಯ ಎಂಬುದನ್ನು ನೆನಪಿನಲ್ಲಿಡಿ.

ಮಕರ: ಪ್ರೇಮ ಸಂಬಂಧಗಳು ಬಲವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಕುಂಭ: ತಾಯಿ-ತಂದೆ ಮತ್ತು ಕುಟುಂಬದವರ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು.
ಮೀನ: ಕೆಲಸ ಮಾಡುವ ಮೊದಲೇ ಅದರ ಬಗ್ಗೆ ಒಳ್ಳೆಯದು ಕೆಟ್ಟದ್ದನ್ನು ಯೋಚಿಸಬೇಡಿ.

ಪಂಚಾಂಗ : ಶನಿವಾರ, 04-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ನಿಜ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ಧನಿಷ್ಕಾ / ಯೋಗ: ಪ್ರೀತಿ / ಕರಣ: ಕೌಲವ
ಸೂರ್ಯೋದಯ - ಬೆ.5.58
ಸೂರ್ಯಾಸ್ತ - 06.51
ರಾಹುಕಾಲ - 9.00-10.30
ಯಮಗಂಡ ಕಾಲ - 1.00- 3.00
ಗುಳಿಕ ಕಾಲ - 6.00-7.30

ಕಟಕ: ದೈಹಿಕ ಒತ್ತಡ ಕಡಿಮೆಯಾಗುವುದರಿಂದ ಮಾನಸಿಕ ಶಕ್ತಿ ಹೆಚ್ಚಾಗಲಿದೆ.
ಸಿಂಹ: ನಿಮ್ಮ ಮಾತುಗಳು ನಿಮ್ಮ ಆಪ್ತರಿಗೆ ಅರ್ಥ ವಾಗುವುದಿಲ್ಲವಾದ್ದರಿಂದ ತೊಂದರೆಗೆ ಸಿಲುಕುವಿರಿ
ಕನ್ಯಾ: ವ್ಯವಹಾರದ ವಿಷಯದಲ್ಲಿ ಸ್ನೇಹಿತರ ಸಹಕಾರ ಸಿಗಲಿದೆ.

ತುಲಾ: ಹಳೆಯ ಸ್ನೇಹಿತರ ಭೇಟಿಯಿಂದ ಗೊಂದಲಗಳಿಗೆ ಪರಿಹಾರ ದೊರೆಯಲಿವೆ.
ವೃಶ್ಚಿಕ: ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದ ಸಂತೋಷ ಸಿಗಲಿದೆ.
ಧನುಸ್ಸು: ಖರ್ಚು ಕಡಿತ ಮಾಡುವುದು ಮುಖ್ಯ ಎಂಬುದನ್ನು ನೆನಪಿನಲ್ಲಿಡಿ.

ಮಕರ: ಪ್ರೇಮ ಸಂಬಂಧಗಳು ಬಲವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಕುಂಭ: ತಾಯಿ-ತಂದೆ ಮತ್ತು ಕುಟುಂಬದವರ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು.
ಮೀನ: ಕೆಲಸ ಮಾಡುವ ಮೊದಲೇ ಅದರ ಬಗ್ಗೆ ಒಳ್ಳೆಯದು ಕೆಟ್ಟದ್ದನ್ನು ಯೋಚಿಸಬೇಡಿ.

Dailyhunt
Disclaimer: This content has not been generated, created or edited by Dailyhunt. Publisher: eesanje