Dailyhunt Logo
  • Light mode
    Follow system
    Dark mode
    • Play Story
    • App Story
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-09-2026)

Today's Horoscope

ನಿತ್ಯ ನೀತಿ : ಆಚಾರ-ವಿಚಾರಗಳು ವ್ಯಕ್ತಿಯ ನಡೆ-ನುಡಿಗಳಲ್ಲಿ ಒಂದಾಗುವ ವಿಧಾನವು ಮಾನವನನ್ನು ದೇವ ಮಾನವನನ್ನಾಗಿ ಪರಿವರ್ತಿಸುತ್ತದೆ.

ಪಂಚಾಂಗ : ಮಂಗಳವಾರ, 22-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ/ ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ಏಕಾದಶಿ / ನಕ್ಷತ್ರ: ಉ.ಷಾ.

/ ಯೋಗ: ಅತಿಗಂಡ / ಕರಣ: ವಣಿಜ
ಸೂರ್ಯೋದಯ - ಬೆ.6.10
ಸೂರ್ಯಾಸ್ತ - 06.18
ರಾಹುಕಾಲ - 3.00-4.30
ಯಮಗಂಡ ಕಾಲ - 9.00- 10.30
ಗುಳಿಕ ಕಾಲ - 12.00- 1.30

ರಾಶಿಭವಿಷ್ಯ :
ಮೇಷ: ಆಸೆ ಮತ್ತು ಭಾವನೆಗಳು ಈಡೇರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಷಭ: ಮಕ್ಕಳು ಅವಿಧೇಯತೆಯಿಂದ ನಡೆದು ಕೊಳ್ಳುವುದರಿಂದ ಮನಸ್ಸಿಗೆ ನೋವುಂಟಾಗಲಿದೆ.
ಮಿಥುನ: ವೃತ್ತಿ ಬದುಕಿನಲ್ಲಿ ಜವಾಬ್ದಾರಿ ಕಡಿಮೆಯಾದ ಕಾರಣ ನಿಂದನೆಗೆ ಒಳಗಾಗುವಿರಿ.

ಕಟಕ: ಮೇಲ ಕಾರಿಗಳಿಂದ ಯಾವುದೇ ವಿಷಯವನ್ನು ಮುಚ್ಚಿಡುವ ಪ್ರಯತ್ನ ಮಾಡದಿರಿ.
ಸಿಂಹ: ಕೃಷಿಕರಿಗೆ ಆಗಾಗ ಎದುರಾಗುವ ಅಡೆತಡೆಗಳು ನಿವಾರಣೆಯಾಗಲಿವೆ.
ಕನ್ಯಾ: ಕುಟುಂಬದಲ್ಲಿ ಕಾಣಿಸಿ ಕೊಳ್ಳುವ ಸಮಸ್ಯೆ ಗಳಿಗೆ ಅಂತ್ಯ ಸಿಗಲಿದೆ.

ತುಲಾ: ಮಡದಿಯೊಂದಿಗೆ ಸಂಸಾರಕ್ಕೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುವಿರಿ.
ವೃಶ್ಚಿಕ: ಕಚೇರಿಯಲ್ಲಿ ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲ ಕಾರಿಗಳಿಗೆ ಭರವಸೆ ಮೂಡಲಿದೆ.
ಧನುಸ್ಸು: ನಿಮ್ಮ ಅತಿಯಾದ ಮಾತಿನಿಂದ ಮನೆ ಯಲ್ಲಿ ಮುಜುಗರದ ವಾತಾವರಣ ಉಂಟಾಗಲಿದೆ.

ಮಕರ: ಮಗನ ಆರೋಗ್ಯದಲ್ಲಿ ಉಂಟಾಗುವ ವ್ಯತ್ಯಾಸದಿಂದಾಗಿ ಜವಾಬ್ದಾರಿ ಹೆಚ್ಚಾಗಲಿದೆ.
ಕುಂಭ: ಸ್ವಂತ ಉದ್ಯೋಗದವರಿಗೆ ಉತ್ತಮ ದಿನ. ಧಾರ್ಮಿಕ ಚಿಂತನೆ ಮಾಡುವಿರಿ.
ಮೀನ: ಕೆಲವು ವ್ಯಾಪಾರ ಯೋಜನೆಗಳನ್ನು ತಡೆ ಹಿಡಿಯಬೇಕಾದ ಸಂದರ್ಭಗಳು ಬರಬಹುದು.

ಪಂಚಾಂಗ : ಮಂಗಳವಾರ, 22-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ/ ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ಏಕಾದಶಿ / ನಕ್ಷತ್ರ: ಉ.ಷಾ. / ಯೋಗ: ಅತಿಗಂಡ / ಕರಣ: ವಣಿಜ
ಸೂರ್ಯೋದಯ - ಬೆ.6.10
ಸೂರ್ಯಾಸ್ತ - 06.18
ರಾಹುಕಾಲ - 3.00-4.30
ಯಮಗಂಡ ಕಾಲ - 9.00- 10.30
ಗುಳಿಕ ಕಾಲ - 12.00- 1.30

ರಾಶಿಭವಿಷ್ಯ :
ಮೇಷ: ಆಸೆ ಮತ್ತು ಭಾವನೆಗಳು ಈಡೇರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಷಭ: ಮಕ್ಕಳು ಅವಿಧೇಯತೆಯಿಂದ ನಡೆದು ಕೊಳ್ಳುವುದರಿಂದ ಮನಸ್ಸಿಗೆ ನೋವುಂಟಾಗಲಿದೆ.
ಮಿಥುನ: ವೃತ್ತಿ ಬದುಕಿನಲ್ಲಿ ಜವಾಬ್ದಾರಿ ಕಡಿಮೆಯಾದ ಕಾರಣ ನಿಂದನೆಗೆ ಒಳಗಾಗುವಿರಿ.

ಕಟಕ: ಮೇಲ ಕಾರಿಗಳಿಂದ ಯಾವುದೇ ವಿಷಯವನ್ನು ಮುಚ್ಚಿಡುವ ಪ್ರಯತ್ನ ಮಾಡದಿರಿ.
ಸಿಂಹ: ಕೃಷಿಕರಿಗೆ ಆಗಾಗ ಎದುರಾಗುವ ಅಡೆತಡೆಗಳು ನಿವಾರಣೆಯಾಗಲಿವೆ.
ಕನ್ಯಾ: ಕುಟುಂಬದಲ್ಲಿ ಕಾಣಿಸಿ ಕೊಳ್ಳುವ ಸಮಸ್ಯೆ ಗಳಿಗೆ ಅಂತ್ಯ ಸಿಗಲಿದೆ.

ಮಕರ: ಮಗನ ಆರೋಗ್ಯದಲ್ಲಿ ಉಂಟಾಗುವ ವ್ಯತ್ಯಾಸದಿಂದಾಗಿ ಜವಾಬ್ದಾರಿ ಹೆಚ್ಚಾಗಲಿದೆ.
ಕುಂಭ: ಸ್ವಂತ ಉದ್ಯೋಗದವರಿಗೆ ಉತ್ತಮ ದಿನ. ಧಾರ್ಮಿಕ ಚಿಂತನೆ ಮಾಡುವಿರಿ.
ಮೀನ: ಕೆಲವು ವ್ಯಾಪಾರ ಯೋಜನೆಗಳನ್ನು ತಡೆ ಹಿಡಿಯಬೇಕಾದ ಸಂದರ್ಭಗಳು ಬರಬಹುದು.

Dailyhunt
Disclaimer: This content has not been generated, created or edited by Dailyhunt. Publisher: eesanje