Dailyhunt
ನಟ ಸನ್ನಿಡಿಯೋಲ್‍ಗೆ ಕೊರೊನಾ ಪಾಸಿಟಿವ್

ನಟ ಸನ್ನಿಡಿಯೋಲ್‍ಗೆ ಕೊರೊನಾ ಪಾಸಿಟಿವ್

ಈ ಸಂಜೆ 5 years ago

ಮುಂಬೈ,ಡಿ.2- ಇತ್ತೀಚೆಗೆ ಭುಜದ ಶಸ್ತ್ರ ಚಿಕಿತ್ಸೆಗೆ ಒಳ ಗಾಗಿದ್ದ ಬಾಲಿವುಡ್ ನಟ ಹಾಗೂ ಸಂಸದ ಸನ್ನಿಡಿಯೋಲ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಸನ್ನಿಡಿಯೋಲ್ ಅವರು ತಮ್ಮ ಟ್ವಿಟ್ಟರ್ ಮೂಲಕ ಈ ಸುದ್ದಿ ತಿಳಿಸಿದ್ದು ನನಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿರುವುದರಿಂದ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ, ನನ್ನ ಸಂಪರ್ಕದಲ್ಲಿ ಇರುವವರು ಕೂಡ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಭುಜದ ಶಸ್ತ್ರಚಿಕಿತ್ಸೆಯ ನಂತರ ಸನ್ನಿಡಿಯೋಲ್ ಮನಾಲಿ ಯಲ್ಲಿರುವ ತಮ್ಮ ಫಾರ್ಮ್‍ಹೌಸ್‍ನಲ್ಲಿ ವಿಶ್ರಾಂತಿ ಪಡೆದಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: eesanje