ಈ ಸಂಜೆ
ಈ ಸಂಜೆ

ಟಿಕೆಟ್ ಇಲ್ಲದ 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

ಟಿಕೆಟ್ ಇಲ್ಲದ 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್
  • 29d
  • 0 views
  • 32 shares

ಬೆಂಗಳೂರು, ಅ.28- ತಿರುಪತಿ ಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್ ಇಲ್ಲದೆ ಪರದಾಡುತ್ತಿದ್ದ ರಾಜ್ಯದ 1300ಕ್ಕೂ ಹೆಚ್ಚು ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ ಸದಸ್ಯರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಸಕಾಲದಲ್ಲಿ ಟಿಕೆಟ್ ವ್ಯವಸ್ಥೆ ಕಲ್ಪಿಸಿ ದೇವರ ದರ್ಶನ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಓದು
ಕನ್ನಡದುನಿಯಾ
ಕನ್ನಡದುನಿಯಾ

ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ಆರ್​.ಅಶ್ವಿನ್​; ಪಾಕ್​ ಕ್ರಿಕೆಟಿಗ ಶಾಹೀನ್​​ ಅಫ್ರಿದಿ ದಾಖಲೆ ಹಿಂದಿಕ್ಕಿ ಸಾಧನೆ

ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ಆರ್​.ಅಶ್ವಿನ್​; ಪಾಕ್​ ಕ್ರಿಕೆಟಿಗ ಶಾಹೀನ್​​ ಅಫ್ರಿದಿ ದಾಖಲೆ ಹಿಂದಿಕ್ಕಿ ಸಾಧನೆ
  • 1hr
  • 0 views
  • 1 shares

ನ್ಯೂಜಿಲೆಂಡ್​ ವಿರುದ್ಧ ಟೆಸ್ಟ್​ ಸರಣಿಯಲ್ಲಿ ಭಾಗಿಯಾಗಿರುವ ಟೀಂ ಇಂಡಿಯಾದ ರವಿಚಂದ್ರನ್​ ಅಶ್ವಿನ್​ ಟೆಸ್ಟ್​ ಕ್ರಿಕೆಟ್​ ಲೋಕದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. 2021ನೇ ಸಾಲಿನ ಟೆಸ್ಟ್​ ಕ್ರಿಕೆಟ್​ನಲ್ಲಿ 39ನೇ ವಿಕೆಟ್​ ಕಬಳಿಸುವ ಮೂಲಕ ಈ ವರ್ಷದ ಟೆಸ್ಟ್​ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್​ ಪಡೆದ ಬೌಲರ್​ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಮತ್ತಷ್ಟು ಓದು
ಪ್ರಜಾವಾಣಿ

ವಿಧಾನಪರಿಷತ್ ಚುನಾವಣೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಜೊತೆ ಸಮಾಲೋಚನೆ

ವಿಧಾನಪರಿಷತ್ ಚುನಾವಣೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಜೊತೆ ಸಮಾಲೋಚನೆ
  • 7hr
  • 0 views
  • 12 shares

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೆಸ್‌ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಮತ್ತಷ್ಟು ಓದು

No Internet connection