Dailyhunt Logo
  • Light mode
    Follow system
    Dark mode
    • Play Story
    • App Story
ಬಳ್ಳಾರಿ : ಮಹಿಳೆ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ : ಮಹಿಳೆ ಕಾಣೆ: ಪತ್ತೆಗೆ ಮನವಿ

Hindusthan Samachar 3 months ago

ಬಳ್ಳಾರಿ, 31 ಜುಲೈ (ಹಿ.ಸ.)

ಆಯಂಕರ್: ಬಳ್ಳಾರಿ ನಗರದ ನಿವಾಸಿಯಾದ ಪಾರ್ವತಿ ಪಿನ್ನಿಕಾ ಎನ್ನುವ 66 ವರ್ಷದ ಮಹಿಳೆಯು ಜು.25 ರಂದು ಲಕ್ಷಿನಗರ ಕ್ಯಾಂಪ್ ಗೆ ಹೋಗುತ್ತೆನೆಂದು ಹೇಳಿ ಪುನ: ಮನಗೇ ಬಾರದೇ ಕಾಣೆಯಾಗಿರುವ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.

ಕಾಣೆಯಾದ ಮಹಿಳೆಯ ಚಹರೆ ಗುರುತು:

ಎತ್ತರ 5.1 ಅಡಿ, ಧೃಢವಾದ ಮೈಕಟ್ಟು, ದಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೊರಡುವಾಗ ನೀಲಿ ಬಣ್ಣದ ಸೀರೆ ಧರಿಸಿರುತ್ತಾಳೆೆ. ಹಿಂದಿ ಭಾಷೆ ಮಾತನಾಡುತ್ತಾಳೆ.

ಕಾಣೆಯಾದ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಕರೆಮಾಡಿ ಮಾಹಿತಿ ನೀಡಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada