Dailyhunt Logo
  • Light mode
    Follow system
    Dark mode
    • Play Story
    • App Story

ಎಸ್‌ಐಆರ್: ಕೊಪ್ಪಳ ಐದನೇ ದಿನಕ್ಕೆ 10,58,609 ನಮೂನೆ ವಿತರಣೆ

ಕೊಪ್ಪಳ, 05 ಜುಲೈ (ಹಿ.ಸ.)

ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 5ರ ಸಂಜೆ 06 ಗಂಟೆವರೆಗೆ ಒಟ್ಟು 10,58,609 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada