Dailyhunt Logo
  • Light mode
    Follow system
    Dark mode
    • Play Story
    • App Story
ಕಾವೇರಿ ನದಿ ನೀರು ವಿವಾದ:ಸಚಿವರು, ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ

ಕಾವೇರಿ ನದಿ ನೀರು ವಿವಾದ:ಸಚಿವರು, ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ

ಬೆಂಗಳೂರು, 31 ಜುಲೈ (ಹಿ.ಸ.):

ಆಯಂಕರ್:

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದದಲ್ಲಿ ಶುಕ್ರವಾರ ಮಂತ್ರಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ಸಭೆಯಲ್ಲಿ ಡಿಸಿಎಂ ಡಾ.

ಜಿ ಪರಮೇಶ್ವರ, ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಗೌರವ್ ಗುಪ್ತಾ, ರಾಜೇಶ್ ಕುಮಾರ್ ಕಠಾರಿಯ, ಡಿಜಿಪಿ ಸಲೀಂ ಅಹ್ಮದ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada