ಕಲ್ಮಲಾ, 07 ಜುಲೈ (ಹಿ.ಸ.)
ಆಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಕಲ್ಮಲಾ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜುಲೈ 10ರ ಬೆಳಗ್ಗೆ 11 ಗಂಟೆಯಿಂದ ಸಂಜೆ 04 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
