ಬಾಗಲಕೋಟೆ, 04 ಏಪ್ರಿಲ್ (ಹಿ.ಸ.) :
ಆಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಆರ್ ಅಶೋಕ್, ಸುಳ್ಳು ಭರವಸೆಗಳು ಹಾಗೂ ಜನವಿರೋಧಿ ನೀತಿಗಳ ಕುರಿತು ತೀವ್ರ ಟೀಕೆ ನಡೆಸಿ ವಿಸ್ತಾರವಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ , ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ್, ಜಿಲ್ಲಾ ಅಧ್ಯಕ್ಷ ಎನ್. ರಾಜಶೇಖರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande

