Dailyhunt

ವಿಜಯಪುರದಲ್ಲಿ ಹನುಮ ಜಯಂತಿ ಸಂಭ್ರಮ - ವಜ್ರ ಹನುಮಾನ ದೇವಸ್ಥಾನದಲ್ಲಿ ಯತ್ನಾಳ್ ವಿಶೇಷ ಪೂಜೆ

ವಿಜಯಪುರ, 02 ಏಪ್ರಿಲ್ (ಹಿ.ಸ.) :

ಯಂಕರ್ : ವಿಜಯಪುರ ನಗರದಲ್ಲಿ ಹನುಮ ಜಯಂತಿ ಸಂಭ್ರಮದ ಆಚರಣೆ ನಡೆಯಿತು. ನಗರದ ವಜ್ರ ಹನುಮಾನ ದೇವಸ್ಥಾನದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಜೊತೆಗೆ ಹಲವಾರು ಮುಖಂಡರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada