Dailyhunt
ಜಿಲ್ಲಾಧಿಕಾರಿಯವರಿಂದ ಯೋಗ

ಜಿಲ್ಲಾಧಿಕಾರಿಯವರಿಂದ ಯೋಗ

ರಾಯಚೂರು, ಜೂ.21(ಹಿ.ಸ): ವಿಶ್ವ ಯೋಗ ದಿನಾಚಾರಣೆ ಪ್ರಯುಕ್ತ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ತಮ್ಮ ನಿವಾಸದಲ್ಲಿ ಯೋಗ ಅಭ್ಯಾಸ ಮಾಡಿದರು.


ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಯವರು, ಪ್ರತಿ ವರ್ಷ ಜೂ.21ರಂದು ವಿಶ್ವ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ, ಕಳೆದ ಎರಡು ವರ್ಷದಿಂದ ಕೋವಿಡ್- 19 ಸಾಂಕ್ರಾಮಿಕ ರೋಗ ಇರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಪ್ರತಿಯೊಬ್ಬರು ಮನೆಯಲ್ಲಿಯೇ ಯೋಗಾಭ್ಯಾಸ ಮಾಡುವಂತೆ ಅವರು ಕರೆ ನೀಡಿದರು.


Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada