ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜನ್ಮದಿನದ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ಜರುಗಿತು.
ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ ಎಸ್ ಪಾಟೀಲ್, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.
ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಗದಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಹಬೆ ಯಂತ್ರ (ಸ್ಟೀಮರ್), ಜಿಲ್ಲಾ ಕಾಂಗ್ರೆಸ್ವತಿಯಿಂದ ಆಹಾರ ಧಾನ್ಯ ಕಿಟ್ ಹಾಗೂ ಹಣ್ಣು ವಿತರಿಸಿದರು.
ಮಾಜಿ ಸಚಿವ ಬಿ.ಆರ್. ಯಾವಗಲ್ಲ, ಮಾಜಿ ಶಾಸಕರಾದ ಡಿ.ಆರ್.
ಹಿಂದುಸ್ತಾನ್ ಸಮಾಚಾರ/ಎಸಕೆ/ಎಂವೈ

