Dailyhunt Logo
  • Light mode
    Follow system
    Dark mode
    • Play Story
    • App Story
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ: ನಾಳೆ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ!

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ: ನಾಳೆ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ!

Hosadigantha 2 weeks ago

ಹೊಸದಿಗಂತ ವರದಿ ಕೊಡಗು:

ಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ಜು.8ರಂದು ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ವೀರಾಜಪೇಟೆ ತಾಲೂಕಿನಲ್ಲಿ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ‌ ತಾಲೂಕಿನ ಪದವಿಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಿ ತಹಶೀಲ್ದಾರರು ಆದೇಶಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ CSR ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಆದ್ಯತೆ: ಸಿಎಂ ಡಿ.ಕೆ.ಶಿವಕುಮಾರ್

Dailyhunt
Disclaimer: This content has not been generated, created or edited by Dailyhunt. Publisher: Hosadigantha