Dailyhunt Logo
  • Light mode
    Follow system
    Dark mode
    • Play Story
    • App Story
ನಾಡಿನ ಜನತೆಗೆ ಬುದ್ಧ ಪೂರ್ಣಿಮೆಯ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನಾಡಿನ ಜನತೆಗೆ ಬುದ್ಧ ಪೂರ್ಣಿಮೆಯ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Hosadigantha 3 weeks ago

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಸಮಸ್ತ ಜನತೆಗೆ ಬುದ್ಧ ಪೂರ್ಣಿಮೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಅವರ ವಿಚಾರಗಳು ನಮ್ಮ ಸಮಾಜದಲ್ಲಿ ಸಂತೋಷ ಮತ್ತು ಒಗ್ಗಟ್ಟಿನ ಭಾವನೆಯನ್ನು ಮತ್ತಷ್ಟು ಆಳಗೊಳಿಸಲಿ ಎಂದು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha