Dailyhunt
RECRUITMENT | ಗಡಿ ಭದ್ರತಾ ಪಡೆಯಲ್ಲಿ 23 ಹುದ್ದೆಗಳ ನೇಮಕಾತಿ

RECRUITMENT | ಗಡಿ ಭದ್ರತಾ ಪಡೆಯಲ್ಲಿ 23 ಹುದ್ದೆಗಳ ನೇಮಕಾತಿ

Hosadigantha 3 years ago

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಡಿ ಭದ್ರತಾ ಪಡೆಯಲ್ಲಿ 23 ಇನ್‌ಸ್ಪೆಕ್ಟರ್‌, ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಜ್ಯೂನಿಯರ್‌ ಇಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಮತ್ತು ಡಿಪ್ಲೋಮ ವಿದ್ಯಾರ್ಹತೆಯುಳ್ಳ ಮತ್ತು ಫೆಬ್ರವರಿ 24,2023ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,42,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಇನ್‌ಸ್ಪೆಕ್ಟರ್‌, ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಜ್ಯೂನಿಯರ್‌ ಇಂಜಿನಿಯರ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Dailyhunt
Disclaimer: This content has not been generated, created or edited by Dailyhunt. Publisher: Hosadigantha