Dailyhunt Logo
  • Light mode
    Follow system
    Dark mode
    • Play Story
    • App Story
Just Suddi 3 weeks ago
'ಮಸ್ತ್‌ ಮಲೈಕಾ' ಯಶಸ್ಸಿನ ಬಳಿಕ ಗಾಯಕಿ ಸಾನ್ವಿ ಸುದೀಪ್‌ ಅವರು 'ಸುಲೋಚನ' ಎಂಬ ಹೊಸ ಗೀತೆಗೆ ಧ್ವನಿಯಾಗಿದ್ದಾರೆ.

ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನ ಮಾಡುತ್ತಿರುವ 'ಸಿಗ್ಮಾ' ಚಿತ್ರದಲ್ಲಿ ಈ ಹಾಡು ಮೂಡಿಬಂದಿದೆ.

'ಸಿಗ್ಮಾ' ಸಿನಿಮಾದಲ್ಲಿ ಸಂದೀಪ್ ಕಿಶನ್ ಮತ್ತು ಫರಿಯಾ ಅಬ್ದುಲ್ಲಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ಎಸ್. ಥಮನ್ ರಾಗ ಸಂಯೋಜನೆ ಮಾಡಿದ್ದಾರೆ.

ಸಾನ್ವಿ ಸುದೀಪ್ ಗಾಯನದಲ್ಲಿ ಮೂಡಿಬಂದಿರುವ 'ಸುಲೋಚನ' ಹಾಡು ಬಿಡುಗಡೆಯಾದ ಬೆನ್ನಲ್ಲೇ ಭರ್ಜರಿ ಜನಪ್ರಿಯತೆ ಪಡೆದು ಸೂಪರ್ ಹಿಟ್ ಆಗಿದೆ.
Dailyhunt
Disclaimer: This content has not been generated, created or edited by Dailyhunt. Publisher: Just Suddi