ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ ಕೋರಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
ಮೈಸೂರು: ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯವಾದ ‘COSMOS – Mysuru’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮೈಸೂರಿಗೆ ಆಗಮಿಸಿದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್‌ನಲ್ಲಿ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್, ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ ರೆಡ್ಡಿ ಜಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.