Dailyhunt Logo
  • Light mode
    Follow system
    Dark mode
    • Play Story
    • App Story
Just Suddi 1 month ago
ಹವ್ಯಾಸಿ ಕಲಾವಿದೆ ಮೀನಾಕ್ಷಿ ಅಂಬಯ್ಯ ಗುತ್ತೇದಾರ್ ಅವರು ಬಿಡಿಸಿದ ನಾರಾಯಣ ಗುರುಗಳ ಸುಂದರ ಭಾವಚಿತ್ರವನ್ನು ಇಂದು ಬೆಂಗಳೂರಿನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ ಅವರಿಗೆ ನೀಡಿದರು.

ಈ ಕಲಾಕೃತಿಗೆ ನಿಗಮದ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಂಬಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.
Dailyhunt
Disclaimer: This content has not been generated, created or edited by Dailyhunt. Publisher: Just Suddi