ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೊಡಿಸಲು ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿಕೆ ಹರಿಪ್ರಸಾದ್ ಅವರನ್ನು ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ ಅವರು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿಯನ್ನು ಸ್ವೀಕರಿಸಿದ ಬಿ ಕೆ ಹರಿಪ್ರಸಾದ್ ಅವರು ನಿಗಮಕ್ಕೆ ಅನುದಾನವನ್ನು ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.
ಮನವಿಯನ್ನು ಸ್ವೀಕರಿಸಿದ ಬಿ ಕೆ ಹರಿಪ್ರಸಾದ್ ಅವರು ನಿಗಮಕ್ಕೆ ಅನುದಾನವನ್ನು ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.