Dailyhunt Logo
  • Light mode
    Follow system
    Dark mode
    • Play Story
    • App Story
Just Suddi 1 week ago
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್‌ಗೆ ಚಾಲನೆ ನೀಡಿದರು.

ರಾಜ್ಯಪಾಲರಾದ ಡಾ. ಸುಧಾ ಯಾದವ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ಅವರು ನಿಲ್ದಾಣದಲ್ಲಿರುವ ಪಿಂಕ್ ಲೈನ್‌ನ ಮಾದರಿ ನಕ್ಷೆಯ ಮೂಲಕ ಪ್ರಧಾನಮಂತ್ರಿಯವರಿಗೆ ಮಾರ್ಗ ಮತ್ತು ಸಂಪರ್ಕ ವ್ಯವಸ್ಥೆಯ ವಿವರಗಳನ್ನು ತಿಳಿಸಿದರು.

Prime Minister Narendra Modi and Chief Minister D K Shivakumar inaugurate the Pink Line at Tavarekere Metro Station. Governor Dr. Sudha Yadav, Bengaluru Development Minister Krishna Byregowda and Bengaluru South MP Tejasvi Surya were also present.
Following the inauguration, Chief Minister Shivakumar and Minister Byregowda explain the route and connectivity of the Pink Line to the Prime Minister using the station’s scale model.
Dailyhunt
Disclaimer: This content has not been generated, created or edited by Dailyhunt. Publisher: Just Suddi