ಕನ್ನಡದುನಿಯಾ
1.6M Followersಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ.
2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ.https://t.co/wTWmmqQpzm- B.C Nagesh (@BCNagesh_bjp) February 2, 2022
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia