ಚೆನ್ನೈ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಉತ್ತೀರ್ಣರಾಗದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ.
ನ್ಯಾಯಮೂರ್ತಿ ಡಿ. ಕೃಷ್ಣಕುಮಾರ್ ಅವರು ರಿಟ್ ಅರ್ಜಿಗಳ ವಜಾಗೊಳಿಸುವಾಗ ಈ ತೀರ್ಪು ನೀಡಿದ್ದಾರೆ.
No Internet connection
Download the app to view this section
Link Copied