Dailyhunt Logo
  • Light mode
    Follow system
    Dark mode
    • Play Story
    • App Story
ದೇವೇಗೌಡರಿಗೆ 'ಭಾರತ ರತ್ನ' ನೀಡಲು ನಂಜಾವಧೂತ ಸ್ವಾಮೀಜಿ ಒತ್ತಾಯ

ದೇವೇಗೌಡರಿಗೆ 'ಭಾರತ ರತ್ನ' ನೀಡಲು ನಂಜಾವಧೂತ ಸ್ವಾಮೀಜಿ ಒತ್ತಾಯ

ದೇಶಕ್ಕೆ ಹಲವು ಕೊಡುಗೆಗಳನ್ನು ನೀಡಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಅವರ ಸೇವೆಯನ್ನು ಗಮನದಲ್ಲಿಟ್ಟುಕೊಂಡು 'ಭಾರತ ರತ್ನ' ನೀಡುವಂತೆ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದ್ದು, ಇದಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಕೂಡ ಧ್ವನಿಗೂಡಿಸಿದ್ದಾರೆ.

ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸೋಮವಾರದಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ನಂಜಾವಧೂತ ಸ್ವಾಮೀಜಿ ಕೇಂದ್ರ ಸರ್ಕಾರಕ್ಕೆ ಈ ಒತ್ತಾಯವನ್ನು ಮಾಡಿದ್ದಾರೆ.

ಇಲ್ಲಿದೆ SSLC ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಒಕ್ಕಲಿಗರು ಜಡತ್ವ ಬಿಟ್ಟು ವಿಚಾರಗಳ ಕುರಿತು ಪ್ರಬುದ್ಧವಾಗಿ ಮಾತನಾಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ನಂಜಾವದೂತ ಸ್ವಾಮೀಜಿ ಇದೇ ಸಂದರ್ಭದಲ್ಲಿ ಕರೆ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia