Dailyhunt Logo
  • Light mode
    Follow system
    Dark mode
    • Play Story
    • App Story
ಗೋಕಾಕ್ ಚಳುವಳಿ ಸಮಯದಲ್ಲಿನ ಅಪರೂಪದ ಫೋಟೋ ಹಂಚಿಕೊಂಡ ಪುನೀತ್ ರಾಜ್ ಕುಮಾರ್

ಗೋಕಾಕ್ ಚಳುವಳಿ ಸಮಯದಲ್ಲಿನ ಅಪರೂಪದ ಫೋಟೋ ಹಂಚಿಕೊಂಡ ಪುನೀತ್ ರಾಜ್ ಕುಮಾರ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

ಇದೀಗ 1980ರಲ್ಲಿ ಆದ ಗೋಕಾಕ್ ಚಳುವಳಿಯ ಸಮಯದಲ್ಲಿ ತೆಗೆದ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಈ ಫೋಟೋದಲ್ಲಿ ವರನಟ ಡಾ॥ ರಾಜ್ ಕುಮಾರ್ ಸೇರಿದಂತೆ ಅವರ ಪುತ್ರರಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಮೂವರು ಸಹೋದರರು ಕುಳಿತುಕೊಂಡಿದ್ದು, ಈ ಫೋಟೋಗೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia