Dailyhunt Logo
  • Light mode
    Follow system
    Dark mode
    • Play Story
    • App Story
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ ಹಾಸನ್

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ ಹಾಸನ್

ಹಿರಿಯ ನಟ ಕಮಲ್ ಹಾಸನ್ ಅವರ ಪುತ್ರಿ ನಟಿ ಶ್ರುತಿ ಹಾಸನ್ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ನಟಿ ಶ್ರುತಿ ಹಾಸನ್ 2000 ನೇ ಇಸವಿಯಂದು 'ಹೇ ರಾಮ್' ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. 2009ರಂದು 'ಲಕ್' ಎಂಬ ಹಿಂದಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ಮಿಂಚಿದ್ದಾರೆ.

ಮಾಸ್ಕ್​ಗಳನ್ನ ಎಷ್ಟು ದಿನಗಳಿಗೊಮ್ಮೆ ಸ್ವಚ್ಛ ಮಾಡಬೇಕು.? ಇಲ್ಲಿದೆ ಮಾಹಿತಿ

ನಟಿ ಶ್ರುತಿ ಹಾಸನ್ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಶ್ರುತಿ ಹಾಸನ್ 1986 ಜನವರಿ 28ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia